ಮಂಗಳೂರು: ಕಂಬಳಕ್ಕೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com, ಡಿ.08: ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕನೆ ಹಲಗೆ ವಿಭಾಗದಲ್ಲಿ ಈಗಾಗಲೇ ಇದ್ದ ಗೊಂದಲದ ನಿರ್ವಹಣೆಗೆ ಈ ಬಾರಿ ಸಮಿತಿ […]

ಮಂಗಳೂರು: ಕಂಬಳಕ್ಕೆ ಹೊಸ ನಿಯಮ! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್