ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ನಡೆದ ರಾಮ – ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳ ಕೂಟ ಭಾನುವಾರ ಸಮಾರೋಪಗೊಂಡಿದ್ದು, ನೇಗಿಲು ಹಿರಿಯ ವಿಭಾಗದ ಫೈನಲ್‌ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್‌ ಶೆಟ್ಟಿ ಅವರ ಕೋಣಗಳು 125 ಮೀ. ಉದ್ದದ ಕಂಬಳ ಕರೆಯನ್ನು ಕೇವಲ 10.87 ಸೆಕೆಂಡ್‌ನಲ್ಲಿ ತಲುಪಿ ನೂತನ ದಾಖಲೆ ನಿರ್ಮಿಸಿದವು. ಈ ದಾಖಲೆಯನ್ನು 100 ಮೀ.ಗೆ ಪರಿಗಣಿಸಿದಾಗ 8.69 ಸೆಕೆಂಡ್‌ಗಳ ದಾಖಲೆ ಎಂದು ಪರಿಗಣಿಸಲಾಗುತ್ತದೆ. ‘ಗಾಂಧಿ ಮೈದಾನ […]

ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್