ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು
(ನ್ಯೂಸ್ ಕಡಬ) newskadaba.com, ಜೂ.05: ಹೊಸ ಕಟ್ಟಡವೊಂದರ ನಾಲ್ಕನೆ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರೊಬ್ಬರು ಮೃತಪಟ್ಟ ಘಟನೆ ಮಂಗಳೂರು ಪದವಿನಂಗಡಿ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ ಪೂಜಾರಿ (45) ಎಂದು ಗುರುತಿಸಲಾಗಿದೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿದ್ದ ಸಂತೋಷ್ ಪೂಜಾರಿ ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರೂ ಆಗಿದ್ದರು. ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸಂತೋಷ್ ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಸಂತೋಷ್‌ರ ತಲೆಗೆ […]
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
