ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

(ನ್ಯೂಸ್‌ ಕಡಬ) newskadaba.com,  ಎ.20: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ  ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ…ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ, ಟಾರ್ಚರ್ […]

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್