ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com,ಫೆ.27 ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭಗೊಂಡಿದ್ದು, ಗುರುವಾರ ಮಾರ್ಗನ್ಸ್ ಗೇಟ್‌ನ ಪಾಲಾ ಮಾರ್ ಗಾರ್ಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಲಾಯಿತು. ನಗರದ ಪ್ರಮುಖ ಸರ್ಕ್ಯೂಟ್ ಆಗಿರುವ ‘ಮಾರ್ಗ ಸಂಖ್ಯೆ 27’ರಲ್ಲಿ ಈ ಹವಾನಿಯಂತ್ರಿತ (ಎಸಿ) ವಿದ್ಯುತ್ ಬಸ್ ಸಂಚಾರ ಆರಂಭಿಸಿದ್ದು, ದೈನಂದಿನ ಪ್ರಯಾಣಿಕರಿಗೆ ಸುಸ್ಥಿರ, ಪರಿಸರ ಸ್ನೇಹಿ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಉದ್ದೇಶ ಹೊಂದಿದೆ. ಮಂಗಳೂರಿನ ಖಾಸಗಿ […]

ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್