ಮಂಗಳೂರು : ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸರಿಗೆ ಕಾರು ಡಿಕ್ಕಿ – ಓರ್ವ ಗಂಭೀರ

(ನ್ಯೂಸ್‌ ಕಡಬ) newskadaba.com,  ಮೇ 28 ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ […]

ಮಂಗಳೂರು : ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸರಿಗೆ ಕಾರು ಡಿಕ್ಕಿ – ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್