ಮಂಗಳೂರು : ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.21: ನಗರದ ನಂತೂರು ಜಂಕ್ಷನ್‌ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮಾಲಿಗೆರೆ ಹಾಲೇಶ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್ ಪ್ರವೀಣ್ ಹಾಗೂ ಜಿ. ಚಂಪಾ ಜೊತೆ ತಾನು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನದ ವೇಳೆ ಬಿಕರ್ನಕಟ್ಟೆ ಕಡೆಗೆ […]

ಮಂಗಳೂರು : ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್