ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಜೂ.4: ಕೊರೋನ-ಲಾಕ್‌ಡೌನ್‌ನಿಂದ ತಡೆಹಿಡಿದಿದ್ದ ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಅನುವು ಮಾಡಿ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಓಡಾಟ ನಡೆಸುತ್ತಾರೆ. ಇದೇ ಕಾರಣಕ್ಕೆ ಉಭಯ ಜಿಲ್ಲೆಗಳು ಒಂದಕ್ಕೊಂದು ಅವಲಂಭಿತವಾಗಿರುವುದರಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ಅವರು ತಿಳಿಸಿದ್ದಾರೆ. Dkdpermit ಅಗತ್ಯ ಓಡಾಟವಿರುವವರು ವೆಬ್ ಸೈಟ್‌ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚಿಸಲಾಗಿದ್ದು, ಅನ್ಯ ಕಾರ್ಯಕ್ಕೆ […]

ಮಂಗಳೂರು-ಕಾಸರಗೋಡು ಗಡಿ ಸಂಚಾರಕ್ಕೆ ಮುಕ್ತ: ದ.ಕ. ಜಿಲ್ಲಾಧಿಕಾರಿ Read More »

ಕರಾವಳಿ