ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com,ಜು .17.ಮಂಗಳೂರು ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಇನ್ನು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ […]

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ