ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ
(ನ್ಯೂಸ್ ಕಡಬ) newskadaba.com, ಮೇ.02: ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ 2026 ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್, ಮಂಗಳೂರು ಸಂಸದರಾದ ಕ್ಯಾ ಬ್ರಿಜೇಶ್ ಚೌಟ ಇತರ ಗಣ್ಯರು ಸೇರಿ ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್ ಮಾತನಾಡಿ ಸಮಾಜದಲ್ಲಿ ಶಿಕ್ಷಣ, ನವೀನ ಆವಿಷ್ಕಾರ ಮತ್ತು ಜಾಗೃತಿ ಮೂಡಿಸಲು ಇಂತಹ […]
ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
