ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

(ನ್ಯೂಸ್‌ ಕಡಬ) newskadaba.com,  ಅ.30 ಮಂಗಳೂರು: ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಮಂಗಳೂರಿನ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ ಮಾಡುವ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು […]

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್