ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ

(ನ್ಯೂಸ್ ಕಡಬ) newskadaba.com ಜ.27: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಥಳೀಯ ವ್ಯಕ್ತಿ ಶಶಿ ತೇವರ್ ಎಂಬಾತನ ಹೆಸರು ಹೇಳಿದ್ದು, […]

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್