ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.26 ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ […]

ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್