ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ

(ನ್ಯೂಸ್‌ ಕಡಬ) newskadaba.com,  ಆ .05: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ […]

ಮಂಗಳೂರು: ಖಾಸಗಿ ಕಾಲೇಜು ಕ್ಯಾಂಪಸ್‌ನಲ್ಲಿ ಗಾಂಜಾ ಜಪ್ತಿ – ಮೂವರು ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಪ್ರಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್