ಮಂಗಳೂರು : ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
(ನ್ಯೂಸ್ ಕಡಬ) newskadaba.com, ಫೆ.18: ಖ್ಯಾತ ಶಿಕ್ಷಣ ತಜ್ಞ ಮತ್ತು ಲೋಕೋಪಕಾರಿ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ಫೆ. 17, ಮಂಗಳವಾರ ತಮ್ಮ 88 ನೇ ವಯಸ್ಸಿನಲ್ಲಿ ನಿಧನರಾದರು.ಶಿಕ್ಷಣ ಕ್ಷೇತ್ರದ ಜೊತೆಗೆ ಆತಿಥ್ಯ ವಲಯದಲ್ಲಿಯೂ ಅವರು ಗುರುತಿಸಿಕೊಂಡರು. 1980ರಲ್ಲಿ ತ್ರಿ-ಸ್ಟಾರ್ ಸಸ್ಯಾಹಾರಿ ಹೋಟೆಲ್ ‘ಶ್ರೀನಿವಾಸ್’ ಅನ್ನು ಸ್ಥಾಪಿಸಿದರು. ಬಳಿಕ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ತ್ರಿ-ಸ್ಟಾರ್ ಶುದ್ಧ ಸಸ್ಯಾಹಾರಿ ಹೋಟೆಲ್ ಎಂದು ವರ್ಗೀಕರಿಸಲ್ಪಟ್ಟ ಇದು, ಕರ್ನಾಟಕದಲ್ಲಿ ಈ ರೀತಿಯ ಮೊದಲ ಹೋಟೆಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.ಶಿಕ್ಷಣ […]
ಮಂಗಳೂರು : ಖ್ಯಾತ ಶಿಕ್ಷಣ ತಜ್ಞ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
