ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ
(ನ್ಯೂಸ್ ಕಡಬ) newskadaba.com, ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : […]
ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
