ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ […]
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »
ಕರಾವಳಿ, ಕರ್ನಾಟಕ