ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್
(ನ್ಯೂಸ್ ಕಡಬ) newskadaba.com, ಸೆ.29 ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಬಂಧಿತ ಆರೋಪಿ. ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ […]
ಮಂಗಳೂರು : ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕ ಅರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
