ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಡಿ.26: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಅವರು ಕೋಲ್ಕತಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆದ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಇನ್ನು ಈ ಹಿಂದೆ ಮೃತರಿಗೆ ಪರಿಹಾರ ಘೋಷಿಸಿ ಬಳಿಕ ಸಿಎಂ ಯಡಿಯೂರಪ್ಪ, ಮೃತರು ಗಲಭೆಯಲ್ಲಿ ಭಾಗಿಯಾಗಿರುವುದು ದೃಢಪಟ್ಟರೆ ಒಂದು ರೂಪಾಯಿ […]
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ Read More »
ಕರಾವಳಿ, ರಾಷ್ಟ್ರೀಯ ನ್ಯೂಸ್