ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,ಜ,23   : ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ… . ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ. ಕಳೆದ ವರ್ಷ […]

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್