ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ

ಉಳ್ಳಾಲ, ಎ.1: ಡೆಂಗ್ಯು ಜ್ವರಕ್ಕೆ ತುತ್ತಾದ ಉಳ್ಳಾಲ ಉಳಿಯ ನಿವಾಸಿ ವಿದ್ಯಾರ್ಥಿನಿ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕಿನ್ಯಾ ಮೀನಾದಿ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಉಳ್ಳಾಲ ಉಳಿಯ ನಿವಾಸಿ ಟೈಟಸ್ ಡಿಸೋಜ ಎಂಬವರ ಪುತ್ರಿ ಸ್ಟೆನಿಟಾ ಡಿಸೋಜ(15) ಮೃತ ವಿದ್ಯಾರ್ಥಿನಿ. ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ಈಕೆ ಮಾ. 16 ಕ್ಕೆ ಅಸೌಖ್ಯಕ್ಕೆ ಒಳಗಾಗಿದ್ದಳು. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಆಕೆ ಹೆಚ್ಚಿನ […]

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್