ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ […]

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ