ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ
(ನ್ಯೂಸ್ ಕಡಬ) newskadaba.com ಸೆ. 02. ಮುಂಬರುವ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಗೆ ಪ್ರವಾಸಿಗರನ್ನು ಆಕರ್ಷಿಸುವಂತೆ ಸಿದ್ಧತೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಸರಾದ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಅಲಂಕಾರ ಸೇರಿದಂತೆ ಮಂಗಳೂರು ನಗರದಲ್ಲಿ ಹಬ್ಬದ ವಾತಾವರಣ ಮೂಡುವಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಬೇಕು. […]
ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ Read More »
ಕರಾವಳಿ
