ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ
ಮಂಗಳೂರು, ಜ.2: ಮಂಗಳೂರಿನ ಹಳೆ ಬಂದರಿನಿಂದ ಕಟ್ಟಡ ಸಾಮಾಗ್ರಿಗಳನ್ನು ಲಕ್ಷ ದ್ವೀಪಕ್ಕೆ ಸಾಗಾಟ ಮಾಡುತ್ತಿದ್ದ ಬೃಹತ್ ದೋಣಿಯೊಂದು ಲಕ್ಷದ್ವೀಪದ ಕಿಲ್ತಾನ್ ದ್ವೀಪದ ಬಳಿ ಮುಳುಗಡೆಗೊಂಡಿದ್ದು, ದೋಣಿಯಲ್ಲಿದ್ದ ಏಳು ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಲಕ್ಷದ್ವೀಪ ಮೂಲದ ಜಾಬಿರ್ ಎಂಬವರಿಗೆ ಸೇರಿದ್ದ ‘ಫೈಸಲ್ ಹುಸೈನ್’ ಎಂಬ ಹೆಸರಿನ ಬೋಟ್ ಸೋಮವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಹಳೆ ಬಂದರಿನಿಂದ 700 ಚೀಲ ಸಿಮೆಂಟ್, ಸಿಮೆಂಟ್ನಿಂದ ತಯಾರಿಸಿದ 400 ಬ್ಲಾಕ್ಇಟ್ಟಿಗೆ, 1,000 ಚೀಲ ಜಲ್ಲಿ, ಎಂ-ಸ್ಯಾಂಡ್, ಸ್ಟೀಲ್ […]
ಮಂಗಳೂರು: ದೋಣಿ ಮುಳುಗಡೆ; ಏಳು ಕಾರ್ಮಿಕರ ರಕ್ಷಣೆ Read More »
ಕರಾವಳಿ