ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು
(ನ್ಯೂಸ್ ಕಡಬ) newskadaba.com,ಫೆ.27 : ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ […]
ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
