ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ಗಳನ್ನು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 9ರಂದು ವಶಕ್ಕೆ ಪಡೆದಿದ್ದಾರೆ. ಈತ ವಿವಿಧ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆಸ್ತಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಈತ […]

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್