ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು
(ನ್ಯೂಸ್ ಕಡಬ) newskadaba.com, ಮೇ.15: ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್ ಫೋರ್ಟ್ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.ಉಳ್ಳಾಲ ನಿವಾಸಿ ಪ್ರೀತಾ ಡ.ಸೋಜಾ, ಪ್ರೇಮ್ ಡಿ.ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್ ಪ್ರಕೆಣ ದಾಖಲಿಸಿದ ಸಿಎಸ್‌ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೋಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. […]
ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
