ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ
(ನ್ಯೂಸ್ ಕಡಬ) newskadaba.com, ಫೆ.10 ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯ ದಿನಾಂಕ 5-1-1991 ಹಾಗೂ 9-4-1993ರ ಅಧಿಸೂಚನೆ ಕೆ.ಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಈಗ ಅದಕ್ಕೆ ವಿನಾಯಿಯತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಕ್ತಿ ಯೋಜನೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ […]
ಮಂಗಳೂರು ನಗರದಲ್ಲೂ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
