ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com, ಮಂಗಳೂರು: ಮೀನುಗಾರಿಕಾ ದೋಣಿಯನ್ನು ಸುರಕ್ಷಿತವಾಗಿಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಬಂದರ್‌ನಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ಪ್ರಹ್ಲಾದ್ ಚೌಹಾಣ್ (33) ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಮಂಗಳೂರು ಬಂದರ್‌ನ ಉಪ್ಪುಧಕ್ಕ ಪ್ರದೇಶದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್