ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ರನ್ನರ್ ಕ್ಲಬ್‌ ವತಿಯಿಂದ ನ.10ರಂದು “ನೀವಿಯಸ್‌ ಮಂಗಳೂರು ಮ್ಯಾರಥಾನ್‌-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಮ್ಯಾರಥಾನ್‌ನಲ್ಲಿ 5,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದು, ಓಟವು ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್‌), ಚಿಲಿಂಬಿ, ಉರ್ವ ಸ್ಟೋರ್‌, ಕೊಟ್ಟಾರ ಚೌಕಿ, ಕೋಡಿಕಲ್‌ […]

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ