ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com, ನ.28: ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು […]
ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
