ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಾಂಪ್ಲೆಕ್ಸ್ನಲ್ಲಿ ಹೊಸದಾಗಿ ಆರಂಭಗೊಂಡಿರುವ ‘ಪೃಥ್ವಿ ಓಷನ್ ಬ್ಲೂ’ ಫ್ಯಾಮಿಲಿ ರೆಸ್ಟೋರೆಂಟ್‌ನ ಉದ್ಘಾಟನಾ ಸಮಾರಂಭವು ಶುಕ್ರವಾರದಂದು ವಿಜೃಂಭಣೆಯಿಂದ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನ ಜನರು ಜಗತ್ತಿನ ಅನೇಕ ದೇಶಗಳಲ್ಲಿ ಹೊಟೇಲು ಉದ್ಯಮವನ್ನು ನಡೆಸಿ ಯಶಸ್ಸನ್ನು ಗಳಿಸಿದ್ದಾರೆ. ಆದ್ದರಿಂದ ನಾನು ಉದ್ಘಾಟನೆ ಮಾಡಿರುವ ಇಬ್ಬರು […]
ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ Read More »
ಕರಾವಳಿ
