ಮಂಗಳೂರು ಪೊಲೀಸರ ಎಚ್ಚರಿಕೆ: ‘ಮಿಡ್‌ನೈಟ್ ಚಾಟ್’ ಆಪ್‌ಗಳ ಮೂಲಕ ಯುವಕರಿಗೆ ಬಲೆ

(ನ್ಯೂಸ್‌ ಕಡಬ) newskadaba.com,ಜ.22  ಮಂಗಳೂರು:ಆನ್‌ಲೈನ್ ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಗಾಗಿ ಹೆಚ್ಚಾಗಿ ಬಳಕೆಯಾಗುತ್ತಿರುವ ‘ಮಿಡ್‌ನೈಟ್ ಚಾಟ್’ ಆ್ಯಪ್‌ಗಳ ಬಲೆಗೆ ಬೀಳದಂತೆ ಮಂಗಳೂರು ನಗರ ಪೊಲೀಸರು ಯುವಜನತೆಗೆ ಎಚ್ಚರಿಕೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಕ ಮಹಿಳೆಯರ ಅಥವಾ ಎಐ ಮೂಲಕ ಸೃಷ್ಟಿಸಿದ ಪ್ರೊಫೈಲ್‌ಗಳ ಮೂಲಕ ಸ್ನೇಹದ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿದೆ. ಹೀಗೆ ಯುವಕರ ನಂಬಿಕೆ ಗಳಿಸಿ, ನಂತರ ಅವರ ವೈಯಕ್ತಿಕ ವಿವರಗಳು ಮತ್ತು ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವಂತೆ ಪ್ರಚೋದಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಭಾಷಣೆಗಳು […]

ಮಂಗಳೂರು ಪೊಲೀಸರ ಎಚ್ಚರಿಕೆ: ‘ಮಿಡ್‌ನೈಟ್ ಚಾಟ್’ ಆಪ್‌ಗಳ ಮೂಲಕ ಯುವಕರಿಗೆ ಬಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್