ಮಂಗಳೂರು ಪೋಲಿಸ್ ಆಯುಕ್ತರನ್ನು ವಾಜಾಗೊಳಿಸದಿದ್ದರೆ ಜಿಲ್ಲಾದ್ಯಂತ ಹೊರಾಟ: ಸಿಎಫ್ ಐ ಎಚ್ಚರಿಕೆ
ಮಂಗಳೂರು, ಡಿ.27: ಮಂಗಳೂರಿನಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತರನ್ನು ವಜಾಗೊಳಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ರಿಯಾಝ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡವುದು ಜನರ ಹಕ್ಕಾಗಿದೆ. ಹೋರಾಟಗಳನ್ನು ಹತ್ತಿಕ್ಕುವ ಉದ್ದೇಶದಿಂದ ಮಂಗಳೂರಿನಲ್ಲಿ ಕಳೆದ ವಾರ ಏಕಾಏಕಿ ಸೆಕ್ಷನ್ ಜಾರಿ ಮಾಡಿರುವುದು ಪೋಲೀಸರ ಅಧಿಕಾರದ ದುರ್ಬಳಕೆಯಾಗಿದೆ. ಸೆಕ್ಷನ್ ಜಾರಿಯಾಗಿದ್ದ ಕಾರಣ ಜನರು ಗೊಂದಲಕ್ಕೀಡಾಗಿ ಪ್ರತಿಭಟನೆ […]
ಮಂಗಳೂರು ಪೋಲಿಸ್ ಆಯುಕ್ತರನ್ನು ವಾಜಾಗೊಳಿಸದಿದ್ದರೆ ಜಿಲ್ಲಾದ್ಯಂತ ಹೊರಾಟ: ಸಿಎಫ್ ಐ ಎಚ್ಚರಿಕೆ Read More »
ಕರಾವಳಿ