ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಮಂಗಳೂರು : ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಇತನು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್ […]
ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್