ಮಂಗಳೂರು: ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
(ನ್ಯೂಸ್ ಕಡಬ) newskadaba.com, ಎ.22: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆಯಾದ ಒಟ್ಟು 20 ಹಿಂದುಳಿದ ವರ್ಗಗಳ ಬಡ ಕುಟುಂಬಗಳ ಮಹಿಳೆಯರಿಗೆ, ಇಂದು ಬೆಳಿಗ್ಗೆ ತಾಲೂಕು […]
ಮಂಗಳೂರು: ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
