ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ

(ನ್ಯೂಸ್‌ ಕಡಬ) newskadaba.com,  ಮೇ.27: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂಟೆ ಹಾಗೂ ದನಕರುಗಳ ಅಕ್ರಮ ಹತ್ಯೆ, ಜಾನುವಾರುಗಳ ಅನಧಿಕೃತ ಸಾಗಾಟ ಮತ್ತು ಅಕ್ರಮ ಮಾಂಸ ಮಾರಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ… ಹಬ್ಬದ ಸಂದರ್ಭದಲ್ಲಿ ಜಾನುವಾರುಗಳ ಅಕ್ರಮ ಹತ್ಯೆ ಮತ್ತು ಸಾಗಾಟ ತಡೆಗಟ್ಟುವ ಕುರಿತು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ […]

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಸಾಗಾಟ, ಹತ್ಯೆ ತಡೆಗೆ ದ.ಕ. ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್