ಮಂಗಳೂರು : ಬಾವಿ ನೀರಲ್ಲಿ ಡೀಸೆಲ್ – ನಿವಾಸಿಗಳು ಕಂಗಾಲು!
(ನ್ಯೂಸ್ ಕಡಬ) newskadaba.com, ಮೇ.18: ಈ ಭಾಗದಲ್ಲಿ ಇರೋದು ಬಾವಿಗಳಾ ಅಥವಾ ಡೀಸೆಲ್ ಗುಂಡಿಗಳಾ ಅನ್ನೋ ಅನುಮಾನ ಈಗ ಶುರುವಾಗಿದೆ. ಯಾಕಂದ್ರೆ ಬಾವಿಯಿಂದ ನೀರು ಸೇದಿದರೆ ನೀರಿನ ಬದಲು ಡೀಸೆಲ್ ವಾಸನೆ ಮೂಗಿಗೆ ಅಪ್ಪಳಿಸುತ್ತದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಕುಳಿತಿದ್ದಾರೆ. ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಬಲಿಪಗುರಿ ರಸ್ತೆಯ ನಿವಾಸಿಗಳಿಗೆ ಈಗ ಕುಡಿಯುವ ನೀರಿನದ್ದೇ ದೊಡ್ಡ ಚಿಂತೆಯಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ಇಲ್ಲಿನ ಕೆಲವು ಮನೆಗಳ ಬಾವಿ […]
ಮಂಗಳೂರು : ಬಾವಿ ನೀರಲ್ಲಿ ಡೀಸೆಲ್ – ನಿವಾಸಿಗಳು ಕಂಗಾಲು! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
