ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04):   ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ […]

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್