ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.04 ​ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪದ ಎಸ್. ಕೆ. ಎಸ್. ಜಂಕ್ಷನ್ ನಲ್ಲಿ ಬೈಕ್ ಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಸವಾರನಿಗೆ ಗಾಯವಾದ ಬಗ್ಗೆ ವರದಿಯಾಗಿದೆ.​ ಬೈಕ್ ಸವಾರ ಭಾಗ್ಯರಾಜ್ ಪೂಜಾರಿ, ಸ್ವಾತಿ ಅವರನ್ನು ಸಹ ಸವಾರೆಯನ್ನಾಗಿ ಕೂರಿಸಿಕೊಂಡು ಸುರತ್ಕಲ್ ಕಡೆಯಿಂದ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರನ್ನು ಚಾಲಕ ರಫಾನ್ ಮೊಹಮ್ಮದ್ ಮುಸ್ತಾಫ ಬೈಕ್ ಗೆ ತಾಗಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಾಗ್ಯರಾಜ್ ಅವರಿಗೆ ಗಾಯವಾಗಿದ್ದು, ಬೈಕ್ ಹತೋಟಿ […]

ಮಂಗಳೂರು : ಬೈಕೊಂದಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್