ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com,ಡಿ.17: ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ FZ ಬೈಕ್ ಕಳ್ಳತನ ಮತ್ತು ವಯೋವೃದ್ದೆಯ ಮಹಿಳೆಯಿಂದ ಚಿನ್ನದ ಸರ ಕಸಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ನ್ಯೂ ತೋಟ ಹೌಸ್ ನ ಪೈಸಲ್, ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಎಂದು ಗುರುತಿಸಲಾಗಿದೆ. ಡಿ.೧೨ ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ […]
ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
