ಮಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಸ್ಟುಡಿಯೋ ಮಾಲೀಕ ಮೃತ್ಯು
(ನ್ಯೂಸ್ ಕಡಬ) newskadaba.com, ಎ.14: ಕಳೆದ ಶನಿವಾರ ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಮೋಹನ್ ಕುಮಾರ್ ಮೃತ ದುರ್ದೈವಿ. ಅವರು ಪದವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ ನಡೆಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಗೋಪಾಲ್ (29) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಮೋಹನ್ ಕುಮಾರ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಗೋಪಾಲ್ ರಸ್ತೆಗೆ ಬಿದ್ದಾಗ, ಹಿಂಬದಿಯಿಂದ […]
ಮಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಸ್ಟುಡಿಯೋ ಮಾಲೀಕ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
