ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು, […]

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ