ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು
(ನ್ಯೂಸ್ ಕಡಬ) newskadaba.com ಜ.22 : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ […]
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »
ಕರಾವಳಿ