ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.22: ನಗರದಲ್ಲಿ ಬೆಳಗಿನ ಜಾವ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಬೃಹತ್‌ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ. ನಗರದ ಚಮ್ಮಾರ ಗಲ್ಲಿ, ಬಸವನಗುಡಿ ಬಳಿಯ ಅಶ್ವಥ ಕಟ್ಟೆಯಲ್ಲಿ ಬೆಳಗಿನ ಜಾವ ಸುಮಾರು 3:30ಕ್ಕೆ ಈ ಘಟನೆ ಸಂಭವಿಸಿದೆ. ಅಶ್ವಥ ಕಟ್ಟೆ ಯಲ್ಲಿದ್ದ ಬೃಹತ್ ಅಶ್ವಥ ಮರದ ಕೊಂಬೆ ಏಕಾಏಕಿ ಮುರಿದು ಬಿದ್ದಿದೆ. ಮುರಿದ ಕೊಂಬೆ, ಹತ್ತಿರದಲ್ಲಿದ್ದ ಎರಡು ಮನೆಗಳ ಮೇಲೆ ಬಿದ್ದು, ಮನೆಗಳಿಗೆ ಭಾಗಶಃ ಹಾನಿಯಾಗಿದೆ. […]

ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್