ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಜ.01: ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ. 31ರ ಸಂಜೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ಡಿ. 31ರಂದು ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು. […]

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ