ಮಂಗಳೂರು: ಮದುವೆ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ತೊಂದರೆ; ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.13: ಮಂಗಳೂರು: ನಗರದ ಹೊರವಲಯದ ಗಂಜಿಮಠ ಸಮೀಪದ ಮುಚ್ಚೂರು ಕ್ರಾಸ್‌ನಲ್ಲಿ ಮದುವೆ ಸಮಾರಂಭವೊಂದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ, ಬಜಪೆ ಪೊಲೀಸರು ಮದುವೆ ಮಂಟಪದ ಮಾಲೀಕರು ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 12ರ ಭಾನುವಾರದಂದು ಗಂಜಿಮಠದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್‌ನಲ್ಲಿ ಮದುವೆ ಕಾರ್ಯಕ್ರಮಗಳು ಜರುಗಿದ್ದವು. ಮಧ್ಯಾಹ್ನ 12ರಿಂದ 2 ಗಂಟೆಯ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳ ವಾಹನಗಳಿಗೆ ಸಂಘಟಕರು […]

ಮಂಗಳೂರು: ಮದುವೆ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ತೊಂದರೆ; ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್