ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು
(ನ್ಯೂಸ್ ಕಡಬ) newskadaba.com , ಏ.02 : ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್ ಪಿಂಟೋ ವರ ಮನೆಯಿಂದ ಈ ಕಳ್ಳತನ ನಡೆದಿದೆ. ಅಜಾನ್ವಿನ್ ಪಿಂಟೋ ಹಾಗೂ ಅವರ ಪುತ್ರ ಪ್ರವೀಣ್ ಪಿಂಟೋ ಕುವೈಟ್‌ನಲ್ಲಿದ್ದಾರೆ. ಮನೆಯಲ್ಲಿ ಯಾರೂ ಇರಲಿಲ್ಲ. ಇವರ ಮನೆಯ ಸುತ್ತ 16 ಸಿಸಿ ಕ್ಯಾಮೆರಾ ಇದ್ದರೂ, ಕೆಮರಾ ಇಲ್ಲದ ಕಡೆಯಿಂದ ಬಂದು ಕೆಮರಾದ ದಿಕ್ಕನ್ನು ಬದಲಿಸಿ […]
ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು Read More »
ಕರಾವಳಿ
