ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಮಾ 31 :ನಗರದ ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಈತ ಸೋಮವಾರ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಘಟನೆಗೆ ನೈಜ ಕಾರಣ ತಿಳಿದು ಬಂದಿಲ್ಲ. ಖಾಸಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಸಾರ್ಥಕ್ ಶಿಕ್ಷಣ […]
ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
