ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ
(ನ್ಯೂಸ್ ಕಡಬ) newskadaba.com ಜ.03 ಮಂಗಳೂರು: ನಗರದ ನಾಗುರಿ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುನೀಲ್ ಫೆ. 28ರಂದು ಮಧ್ಯಾಹ್ನ ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ಸುನೀಲ್ನನ್ನು ದಸ್ತಗಿರಿ ಮಾಡಿ ದೋಚಿದ್ದ ರೂ. 17,500 ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ […]
ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ Read More »
ಕರಾವಳಿ